ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಲದ ಬೆಳವಣಿಗೆ ಸವಾಲಲ್ಲ: ಎಸ್‌ಬಿಐ

Published : 23 ಆಗಸ್ಟ್ 2024, 15:54 IST
Last Updated : 23 ಆಗಸ್ಟ್ 2024, 15:54 IST
ಫಾಲೋ ಮಾಡಿ
Comments

ಮುಂಬೈ: ಠೇವಣಿ ಮತ್ತು ಸಾಲದ ಬೆಳವಣಿಗೆಯ ನಡುವಿನ ವ್ಯತ್ಯಾಸಗಳಿಂದ ದೇಶದ ಅತಿ ದೊಡ್ಡ ಸಾಲದಾತರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಎಸ್‌ಬಿಐ ಅಧ್ಯಕ್ಷ ದಿನೇಶ್‌ ಖಾರ ಅವರು ಶುಕ್ರವಾರ ತಿಳಿಸಿದ್ದಾರೆ.

ಸಾಲದ ಬೆಳವಣಿಗೆಯನ್ನು ಬೆಂಬಲಿಸಲು ಅಗತ್ಯವಿರುವ ಸಂಪನ್ಮೂಲಗಳಿಗಾಗಿ ಸರ್ಕಾರಿ ಭದ್ರತೆಗಳಲ್ಲಿನ ಹೆಚ್ಚುವರಿ ಹೂಡಿಕೆಯಲ್ಲಿನ ಸ್ವಲ್ಪ ಭಾಗವನ್ನು ಬ್ಯಾಂಕ್‌ ಮರಳಿ ಪಡೆಯುತ್ತಿದೆ ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

‘ಸುಮಾರು ಎರಡು ವರ್ಷಗಳಿಂದ ಠೇವಣಿ ಬೆಳವಣಿಗೆಯು ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿನ ಪಾವತಿಗಳನ್ನು ಮುಂದೂಡುತ್ತಿದೆ. ಎಸ್‌ಬಿಐನ ವ್ಯವಹಾರದಲ್ಲೂ ಇದೇ ರೀತಿಯ ಬೆಳವಣಿಗೆ ಕಂಡುಬಂದಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT