ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲದ ಬಡ್ಡಿದರ ಶೇ 0.10ರಷ್ಟು ಹೆಚ್ಚಿಸಿದ ಎಸ್‌ಬಿಐ

Last Updated 15 ಜುಲೈ 2022, 13:02 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಶುಕ್ರವಾರದಿಂದ ಜಾರಿಗೆ ಬರುವಂತೆ ಎಂಸಿಎಲ್‌ಆರ್‌ ಆಧರಿಸಿದ ಸಾಲಗಳ ಮೇಲಿನ ಬಡ್ಡಿ ದರವನ್ನು ಶೇಕಡ 0.10ರಷ್ಟು ಹೆಚ್ಚಿಸಿದೆ.

ಬ್ಯಾಂಕ್‌ನ ಜಾಲತಾಣದಲ್ಲಿ ಇರುವ ಮಾಹಿತಿಯ ಪ್ರಕಾರ, ಆರು ತಿಂಗಳ ಅವಧಿಯ ಸಾಲದ ಬಡ್ಡಿದರವು ಶೇ 7.35ರಿಂದ ಶೇ 7.45ಕ್ಕೆ ಏರಿಕೆ ಆಗಿದೆ.

ವಾಹನ, ಗೃಹ ಮತ್ತು ವೈಯಕ್ತಿಕ ಉದ್ದೇಶಕ್ಕೆ ಪಡೆಯುವ ಒಂದು ವರ್ಷದ ಅವಧಿಯ ಸಾಲದ ಬಡ್ಡಿದರವು ಶೇ 7.40ರಿಂದ ಶೇ 7.50ಕ್ಕೆ ಏರಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT