ಬೆಂಗಳೂರು: ಈ ವರ್ಷದ ಮಾರ್ಚ್ ಅಂತ್ಯಕ್ಕೆ ಎಸ್ಬಿಐ ಲೈಫ್ ಇನ್ಸೂರೆನ್ಸ್ನ ಹೊಸ ಪ್ರೀಮಿಯಂ ಸಂಗ್ರಹವು
₹ 13,792 ಕೋಟಿಗಳಷ್ಟಾಗಿದೆ.

ಹಿಂದಿನ ವರ್ಷದ ₹ 10,966 ಕೋಟಿಗೆ ಹೋಲಿಸಿದರೆ ಈ ಬಾರಿ ಶೇ 26ರಷ್ಟು ಏರಿಕೆಯಾಗಿದೆ. ಸಂಸ್ಥೆಯ ನಿವ್ವಳ ಲಾಭ ₹ 1,327 ಕೋಟಿ ಆಗಿದೆ. ವರ್ಷದ ಹಿಂದಿನ ಲಾಭದ ಪ್ರಮಾಣ ₹ 1,150 ಕೋಟಿಗೆ ಹೋಲಿಸಿದರೆ ಶೇ 15ರಷ್ಟು ಏರಿಕೆ ಕಂಡಿದೆ.

ಪ್ರಶಸ್ತಿ ಪ್ರದಾನ

ಬೆಂಗಳೂರು: ಹೈಡೆಲ್ಬರ್ಗ್ ಪ್ರಾಮಿನೆಂಟ್ ಫ್ಲೂಯಿಡ್ ಕಂಟ್ರೋಲ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ಕುಮಾರ್ ರಾವ್ ಅವರಿಗೆ ಕೈಗಾರಿಕಾ ಉತ್ಪಾದನಾ ಕ್ಷೇತ್ರದಲ್ಲಿ ಕಾರ್ಪೊರೇಟ್ ಶ್ರೇಷ್ಠತಾ ಪ್ರಶಸ್ತಿ ಲಭಿಸಿದೆ.

ಎಂಟರ್ಪ್ರೈಸಸ್ ಏಷ್ಯಾ ಆಫ್ ಮಲೇಷ್ಯಾ ಈ ಪ್ರತಿಷ್ಠಿತ ಪ್ರಶಸ್ತಿಗೆ ರಾವ್ ಅವರನ್ನು ಆಯ್ಕೆ ಮಾಡಿದೆ. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.