ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಟೆಯಲ್ಲಿ ಸಕಾರಾತ್ಮಕ ವಹಿವಾಟು

Last Updated 7 ಜನವರಿ 2019, 20:15 IST
ಅಕ್ಷರ ಗಾತ್ರ

ಮುಂಬೈ: ಜಾಗತಿಕ ಮಾರುಕಟ್ಟೆಗಳಲ್ಲಿನ ಸಕಾರಾತ್ಮಕ ವಹಿವಾಟಿನ ಫಲದಿಂದ ದೇಶದ ಷೇರುಪೇಟೆಗಳಲ್ಲಿ ಸೋಮವಾರದ ವಹಿವಾಟು ಏರುಮುಖವಾಗಿ ಅಂತ್ಯಗೊಂಡಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 155 ಅಂಶ ಏರಿಕೆ ಕಂಡು 35,850 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಎನ್‌ಎಸ್‌ಇ ನಿಫ್ಟಿ 44 ಅಂಶ ಹೆಚ್ಚಾಗಿ 10,771 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ರಿಯಲ್‌ ಎಸ್ಟೇಟ್‌, ಐ.ಟಿ, ವಿದ್ಯುತ್‌, ಗ್ರಾಹಕ ಬಳಕೆ ವಸ್ತುಗಳು, ಬ್ಯಾಂಕಿಂಗ್‌ ವಲಯಗಳು ಗಳಿಕೆ ಕಂಡುಕೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT