ಗುರುವಾರ , ಮೇ 19, 2022
23 °C

ಏರಿಕೆ ಕಂಡ ಸೆನ್ಸೆಕ್ಸ್

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ನಾಲ್ಕು ದಿನಗಳಿಂದ ಇಳಿಕೆಯ ಹಾದಿಯಲ್ಲಿ ಇದ್ದ ಸೆನ್ಸೆಕ್ಸ್ ಮತ್ತು ನಿಫ್ಟಿ ಶುಕ್ರವಾರದ ವಹಿವಾಟಿನಲ್ಲಿ ಏರುಗತಿಯಲ್ಲಿ ಸಾಗಿದವು. ಹಣಕಾಸು, ಫಾರ್ಮಾ ಮತ್ತು ಮಾಹಿತಿ ತಂತ್ರಜ್ಞಾನ ವಲಯಗಳ ಷೇರುಗಳ ಖರೀದಿಗೆ ಹೂಡಿಕೆದಾರರು ಗಮನ ಹರಿಸಿದರು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 166 ಅಂಶ ಏರಿಕೆ ಕಂಡಿತು. ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 42 ಅಂಶ ಗಳಿಕೆ ಕಂಡಿತು. ಮಿಡ್‌ಕ್ಯಾಪ್‌ ಹಾಗೂ ಸ್ಮಾಲ್‌ ಕ್ಯಾಪ್‌ ಸೂಚ್ಯಂಕಗಳು ಕೂಡ ಏರಿಕೆ ದಾಖಲಿಸಿದವು.

ಅಮೆರಿಕದ ಡಾಲರ್ ಎದುರು ಕುಸಿತ ಕಂಡಿರುವ ರೂಪಾಯಿ ಮೌಲ್ಯ ಶುಕ್ರವಾರ 19 ಪೈಸೆ ಇಳಿಕೆ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.