ಬುಧವಾರ, ಸೆಪ್ಟೆಂಬರ್ 29, 2021
20 °C

ಗರಿಷ್ಠ ಮಟ್ಟಕ್ಕೆ ನಿಫ್ಟಿ, ಸೆನ್ಸೆಕ್ಸ್

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಬುಧವಾರ 476 ಅಂಶ ಏರಿಕೆ ಕಂಡು, ಇದುವರೆಗಿನ ಗರಿಷ್ಠ ಮಟ್ಟವಾದ 58,723 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ವಹಿವಾಟಿನ ನಡುವಿನಲ್ಲಿ 58,777 ಅಂಶಗಳಿಗೆ ಏರಿಕೆ ಕಂಡಿತ್ತು.

ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 139 ಅಂಶ ಹೆಚ್ಚಳ ಆಗಿ, 17,519 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ಇದು ನಿಫ್ಟಿ ತಲುಪಿರುವ ಇದುವರೆಗಿನ ಗರಿಷ್ಠ ಮಟ್ಟ. ವಹಿವಾಟಿನ ನಡುವಿನಲ್ಲಿ ನಿಫ್ಟಿ 17,532 ಅಂಶಗಳಿಗೆ ಒಮ್ಮೆ ತಲುಪಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು