ಮುಂಬೈ: ಖಾಸಗಿ ಬ್ಯಾಂಕ್ಗಳು ಮತ್ತು ಐ.ಟಿ. ಕಂಪನಿಗಳ ಷೇರುಗಳ ಗಳಿಕೆ ಹಾಗೂ ಜಾಗತಿಕ ಮಟ್ಟದಲ್ಲಿನ ಸಕಾರಾತ್ಮಕ ಅಂಶಗಳಿಂದಾಗಿ ದೇಶಿ ಷೇರುಪೇಟೆ ಸೂಚ್ಯಂಕಗಳು ಏರಿಕೆ ಕಂಡವು.

ಮುಂಬೈ ಷೇರುಪೇಟೆ ಸೂಚ್ಯಂಕ 584 ಅಂಶ ಏರಿಕೆ ಕಂಡು 51,025 ಅಂಶಗಳಿಗೆ ತಲುಪಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ 142 ಅಂಶ ಏರಿಕೆಯಾಗಿ 15,098 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.

‘ಏಷ್ಯಾದ ಷೇರುಪೇಟೆಗಳ ಸಕಾರಾತ್ಮಕ ಅಂಶಗಳಿಂದ ದೇಶಿ ಷೇರುಪೇಟೆಗಳು ಸತತ ಎರಡನೇ ದಿನವೂ ಏರಿಕೆ ಕಂಡವು. ಹಣಕಾಸು ವಲಯ (ಸರ್ಕಾರಿ ಬ್ಯಾಂಕ್ಗಳನ್ನು ಹೊರತುಪಡಿಸಿ) ಮತ್ತು ಐ.ಟಿ. ಹೊರತುಪಡಿಸಿ ಉಳಿದ ಪ್ರಮುಖ ವಲಯಗಳ ಸೂಚ್ಯಂಕಗಳು ಇಳಿಕೆ ಕಂಡವು’ ಎಂದು ರಿಲಯನ್ಸ್ ಸೆಕ್ಯುರಿಟೀಸ್ನ ಮುಖ್ಯಸ್ಥ ವಿನೋದ್ ಮೋದಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.