ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಇಎಂಎಲ್‌ ನಿರ್ದೇಶಕರಾಗಿ ಶಂತನು ರಾ‌ಯ್

Last Updated 21 ಫೆಬ್ರುವರಿ 2023, 15:55 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಸ್ವಾಮ್ಯದ, ರಕ್ಷಣಾ ಕ್ಷೇತ್ರದ ಉದ್ಯಮವಾಗಿರುವ ಬಿಇಎಂಎಲ್‌ ಲಿಮಿಟೆಡ್‌ನ ಗಣಿಗಾರಿಕೆ ಹಾಗೂ ನಿರ್ಮಾಣ ವಹಿವಾಟುಗಳ ನಿರ್ದೇಶಕರಾಗಿ ಶಂತನು ರಾಯ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಕಂಪನಿಯ ಆಡಳಿತ ಮಂಡಳಿಗೆ ಕೂಡ ನಾಮನಿರ್ದೇಶಿತರಾಗಿದ್ದಾರೆ.

ಈ ಹುದ್ದೆಗೆ ಬರುವ ಮೊದಲು ರಾಯ್ ಅವರು ಕಂಪನಿಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಯ್ ಅವರು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವೀಧರ, ಹಣಕಾಸು ನಿರ್ವಹಣೆಯಲ್ಲಿ ಎಂಬಿಎ ಪದವಿ ಕೂಡ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT