ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್ ಷೇರು ಇಳಿಕೆ

Last Updated 3 ಜನವರಿ 2019, 19:20 IST
ಅಕ್ಷರ ಗಾತ್ರ

ಮುಂಬೈ: ಬ್ಯಾಂಕ್‌ ಆಫ್‌ ಬರೋಡಾ, ದೇನಾ ಮತ್ತು ವಿಜಯ ಬ್ಯಾಂಕ್‌ಗಳ ವಿಲೀನಗೊಂಡು ಏಪ್ರಿಲ್‌ 1ರಂದು ಹೊಸ ಬ್ಯಾಂಕ್‌ ಅಸ್ತಿತ್ವಕ್ಕೆ ಬರಲಿದೆ.

ಹೀಗಾಗಿ ಷೇರುಪೇಟೆಯ ಗುರುವಾರದ ವಹಿವಾಟಿನಲ್ಲಿ ದೇನಾ ಬ್ಯಾಂಕ್‌ ಷೇರುಗಳು ಶೇ 19.78ರಷ್ಟು ಹಾಗೂ ವಿಜಯ ಬ್ಯಾಂಕ್‌ ಷೇರುಗಳು ಶೇ 6.76ರಷ್ಟು ಇಳಿಕೆ ಕಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT