ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಒ: ಸೆಬಿಗೆ ದಾಖಲೆಪತ್ರ ಸಲ್ಲಿಸಿದ ಸ್ನ್ಯಾಪ್‌ಡೀಲ್

Last Updated 21 ಡಿಸೆಂಬರ್ 2021, 12:58 IST
ಅಕ್ಷರ ಗಾತ್ರ

ನವದೆಹಲಿ: ಇ–ಕಾಮರ್ಸ್‌ ವಹಿವಾಟು ನಡೆಸುವ ಸ್ನ್ಯಾಪ್‌ಡೀಲ್‌ ಕಂಪನಿಯು ತನ್ನ ಷೇರುಗಳನ್ನು ಸಾರ್ವಜನಿಕರ ಖರೀದಿಗೆ ಮುಕ್ತಗೊಳಿಸುವ (ಐಪಿಒ) ಪ್ರಕ್ರಿಯೆಯ ಭಾಗವಾಗಿ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಗೆ (ಸೆಬಿ) ಪ್ರಾಥಮಿಕ ದಾಖಲೆ ಪತ್ರಗಳನ್ನು ಸಲ್ಲಿಸಿದೆ.

ಕಂಪನಿಯು ₹ 1,250 ಕೋಟಿ ಮೌಲ್ಯದ ಹೊಸ ಈಕ್ವಿಟಿ ಷೇರುಗಳನ್ನು ಹಾಗೂ ಆಫರ್‌ ಫರ್‌ ಸೇಲ್‌ (ಒಎಫ್‌ಎಸ್‌) ಮೂಲಕ 3.07 ಕೋಟಿ ಈಕ್ವಿಟಿ ಷೇರುಗಳನ್ನು ಮಾರಾಟ ಮಾಡಲು ಉದ್ದೇಶಿಸಿದೆ. ಮಾರುಕಟ್ಟೆ ಮೂಲಗಳ ಪ್ರಕಾರ, ₹ 11,250 ಕೋಟಿಯಿಂದ₹ 12,750 ಕೋಟಿ ಮೊತ್ತವನ್ನು ಕಂಪನಿ ಐಪಿಒ ಮೂಲಕ ಸಂಗ್ರಹಿಸುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT