ಸದರ್ನ್ ಟ್ರಾವೆಲ್ಸ್‌ಗೆ ಪ್ರಶಸ್ತಿ
ಬೆಂಗಳೂರು: ಸದರ್ನ್ ಟ್ರಾವೆಲ್ಸ್ ಪ್ರೈ.ಲಿ. ಕಂಪನಿಯು 2022ನೇ ಸಾಲಿನ ಟ್ರಾವೆಲ್ ವಿಟಾ ಪ್ರಶಸ್ತಿಗೆ ಪಾತ್ರವಾಗಿದೆ ಎಂದು ಪ್ರಕಟಣೆ ತಿಳಿಸಿದೆ.
1970ರಲ್ಲಿ ಸ್ಥಾಪನೆಯಾದ ಈ ಕಂಪನಿಯ ದೇಶದಾದ್ಯಂತ ಶಾಖೆಗಳನ್ನು ಹೊಂದಿದೆ. ಕಂಪನಿಯು ಸತತ ಎಂಟು ಬಾರಿ ರಾಷ್ಟ್ರೀಯ ಪ್ರವಾಸೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿದೆ. ಇದಲ್ಲದೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಂದಲೂ ಪ್ರಶಸ್ತಿಗಳನ್ನು ಪಡೆದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.