ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರದಿಂದ ಚಿನ್ನದ ಬಾಂಡ್‌ನ 12ನೇ ಕಂತು

Last Updated 28 ಫೆಬ್ರುವರಿ 2021, 16:03 IST
ಅಕ್ಷರ ಗಾತ್ರ

ನವದೆಹಲಿ: ಚಿನ್ನದ ಬಾಂಡ್‌ನ 12ನೇ ಕಂತು ಸೋಮವಾರ ಆರಂಭವಾಗಲಿದ್ದು ಶುಕ್ರವಾರ ಮುಕ್ತಾಯವಾಲಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ನೀಡಿಕೆ ದರವನ್ನು ಪ್ರತಿ ಗ್ರಾಂಗೆ ₹ 4,662 ನಿಗದಿ ಮಾಡಿದೆ.

ಬಾಂಡ್‌ ಖರೀದಿ ಹಣವನ್ನುಆನ್‌ಲೈನ್‌ ಮೂಲಕ ಪಾವತಿಸುವವರಿಗೆ ಪ್ರತಿ ಗ್ರಾಂಗೆ ₹ 50ರಂತೆ ವಿನಾಯಿತಿ ಸಿಗಲಿದೆ. ಹೀಗಾಗಿ ಇಂತಹ ಹೂಡಿಕೆದಾರರಿಗೆ ನೀಡಿಕೆ ಬೆಲೆ ₹ 4,612 ಇರಲಿದೆ.

ಕನಿಷ್ಠ ಹೂಡಿಕೆ 1 ಗ್ರಾಂ ಹಾಗೂ ‌ಗರಿಷ್ಠ ಹೂಡಿಕೆ 500 ಗ್ರಾಂ ಇದೆ. ಹಿಂದೂ ಅವಿಭಕ್ತ ಕುಟುಂಬಕ್ಕೆ ಖರೀದಿ ಮಿತಿ 4 ಕೆ.ಜಿ ನಿಗದಿಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT