ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳವಣಿಗೆ ಅಂದಾಜು ತಗ್ಗಿಸಿದ ಎಸ್‌ಆ್ಯಂಡ್‌ಪಿ

Last Updated 18 ಮೇ 2022, 11:32 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ದರವು ಶೇಕಡ 7.3ರಷ್ಟು ಇರಲಿದೆ ಎಂದು ಎಸ್‌ಆ್ಯಂಡ್‌ಪಿ ಗ್ಲೋಬಲ್ ರೇಟಿಂಗ್ಸ್ ಸಂಸ್ಥೆ ಬುಧವಾರ ಹೇಳಿದೆ. ಬೆಳವಣಿಗೆ ದರವು ಶೇ 7.8ರಷ್ಟು ಆಗಲಿದೆ ಎಂದು ಸಂಸ್ಥೆ ಈ ಮೊದಲು ಅಂದಾಜಿಸಿತ್ತು.

ಹಣದುಬ್ಬರ ಹೆಚ್ಚಾಗುತ್ತಿರುವುದು ಹಾಗೂ ರಷ್ಯಾ–ಉಕ್ರೇನ್ ಬಿಕ್ಕಟ್ಟು ನಿರೀಕ್ಷೆಗಿಂತ ಹೆಚ್ಚು ಅವಧಿಗೆ ನಡೆದಿರುವುದು ಅಂದಾಜು ತಗ್ಗಿಸಲು ಒಂದು ಕಾರಣ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT