ಭಾನುವಾರ, 20 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್‌ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಕ್ರೀಡೆ
ADVERTISEMENT
National Sports Board:ರಾಷ್ಟ್ರೀಯ ಕ್ರೀಡಾ ಮಂಡಳಿ ಸ್ಥಾಪನೆಗೆ ಕೇಂದ್ರ ನಿರ್ಧಾರ
ನೂತನ ಕ್ರೀಡಾ ಆಡಳಿತ ಮಸೂದೆ ಮಂಡನೆ ನಾಳೆ
Last Updated 20 ಜುಲೈ 2025, 0:30 IST
INDW vs ENGW | ಇಂಗ್ಲೆಂಡ್‌ಗೆ ಮಣಿದ ಭಾರತ
ಮಹಿಳಾ ಏಕದಿನ ಕ್ರಿಕೆಟ್: ಸೋಫಿಗೆ ಮೂರು ವಿಕೆಟ್, ಮಿಂಚಿದ ಎಮಿ ಜೋನ್ಸ್
Last Updated 19 ಜುಲೈ 2025, 19:00 IST
FIDE Women’s World Cup: ಕೋನೇರು ಹಂಪಿಗೆ ಯುಕ್ಸಿನ್ ಸವಾಲು
ಭಾರತದ ಗ್ರ್ಯಾಂಡ್‌ಮಾಸ್ಟರ್ ಕೋನೇರು ಹಂಪಿ ಅವರು ಫಿಡೆ ಮಹಿಳಾ ಚೆಸ್ ವಿಶ್ವಕಪ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಚೀನಾದ ಯುಕ್ಸಿನ್ ಸಾಂಗ್ ಅವರ ಸವಾಲನ್ನು ಎದುರಿಸಲಿದ್ದಾರೆ.
Last Updated 19 ಜುಲೈ 2025, 16:01 IST
ಕಬಡ್ಡಿ ಟೂರ್ನಿ: ಎಪಿಎಸ್ ಶಾಲೆಗೆ ಪ್ರಶಸ್ತಿ
ಎಪಿಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಈಚೆಗೆ ನಡೆದ ವಲಯ ಮಟ್ಟದ ಐಸಿಎಸ್‌ಇ 17 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಟೂರ್ನಿಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.
Last Updated 19 ಜುಲೈ 2025, 15:48 IST
ಬ್ಯಾಸ್ಕೆಟ್‌ಬಾಲ್: ಎಚ್‌ಬಿಆರ್ ಬಿ.ಸಿ ತಂಡಕ್ಕೆ ಜಯ
ಎಚ್‌ಬಿಆರ್ ಬಿ.ಸಿ ತಂಡವು ಎಸ್. ರಂಗರಾಜನ್ ಸ್ಮರಣಾರ್ಥ ಟ್ರೋಫಿಗಾಗಿ ನಡೆಯುತ್ತಿರುವ ರಾಜ್ಯ ‘ಸಿ’ ಡಿವಿಷನ್ ಲೀಗ್ ಪುರುಷರ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ 82–58ರಿಂದ ಯಲಹಂಕ ನ್ಯೂ ಟೌನ್ ತಂಡವನ್ನು ಸೋಲಿಸಿತು.
Last Updated 19 ಜುಲೈ 2025, 15:39 IST
ಫ್ರೀಸ್ಟೈಲ್ ಚೆಸ್ ಗ್ರ್ಯಾನ್‌ಸ್ಲಾಮ್ ಟೂರ್: ಅರೋನಿಯನ್‌ಗೆ ಮಣಿದ ಇರಿಗೇಶಿ
ಫ್ರೀಸ್ಟೈಲ್ ಚೆಸ್ ಗ್ರ್ಯಾನ್‌ಸ್ಲಾಮ್ ಟೂರ್‌ನಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್ ಅರ್ಜುನ್ ಇರಿಗೇಶಿ ಅವರ ಕನಸಿನ ಓಟವು ಸೆಮಿಫೈನಲ್‌ನಲ್ಲಿ ಅಂತ್ಯಗೊಂಡಿತು. ಯುವತಾರೆ 0–2 ಅಂತರದಿಂದ ಅಮೆರಿಕದ ಗ್ರ್ಯಾಂಡ್ ಮಾಸ್ಟರ್ ಲೆವೊನ್ ಅರೋನಿಯನ್ ಅವರಿಗೆ ಸೋತರು.
Last Updated 19 ಜುಲೈ 2025, 15:38 IST
ಡುರಾಂಡ್ ಕಪ್: ಸಾರ್ವಜನಿಕರಿಗೆ ಪ್ರವೇಶ ಉಚಿತ
ಜೆಆರ್‌ಡಿ ಟಾಟಾ ಕ್ರೀಡಾಂಗಣದಲ್ಲಿ ನಡೆಯುವ, ಡುರಾಂಡ್ ಕಪ್ ಫುಟ್‌ಬಾಲ್ ಟೂರ್ನಿಯ ಎಲ್ಲ ಪಂದ್ಯಗಳಿಗೂ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಡುರಾಂಡ್ ಕಪ್ ಆಯೋಜನಾ ಸಮಿತಿಯು ಶುಕ್ರವಾರ ಈ ಬಗ್ಗೆ ಘೋಷಣೆ ಮಾಡಿದೆ.
Last Updated 19 ಜುಲೈ 2025, 14:37 IST
ADVERTISEMENT
Bridge Championships: ಭಾರತಕ್ಕೆ ಕಂಚಿನ ಪದಕ
ಭಾರತದ 31 ವರ್ಷದೊಳಗಿನವರ ಬ್ರಿಡ್ಜ್ ತಂಡವು ಇಟಲಿಯಲ್ಲಿ ನಡೆದ 19ನೇ ವಿಶ್ವ ಯುವ ತಂಡಗಳ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದುಕೊಂಡಿತು. 16 ವರ್ಷದೊಳಗಿನವರ ತಂಡವು ನಾಲ್ಕನೇ ಸ್ಥಾನ ಪಡೆದುಕೊಂಡಿತು.
Last Updated 19 ಜುಲೈ 2025, 14:36 IST
ಮ್ಯಾಂಚೆಸ್ಟರ್‌ನಲ್ಲಿ ಶುಭಮನ್ ಗಿಲ್‌ಗೆ ನಿಜ ಪರೀಕ್ಷೆ: ಗ್ರೇಗ್ ಚಾಪೆಲ್
ಭಾರತ ತಂಡದ ‘ಯುವ ನಾಯಕ’ ಶುಭಮನ್ ಗಿಲ್ ಅವರಿಗೆ ನಿಜವಾದ ಪರೀಕ್ಷೆ ಈಗ ಎದುರಾಗಿದೆ ಎಂದು ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಗ್ರೇಗ್ ಚಾಪೆಲ್ ಹೇಳಿದ್ದಾರೆ.
Last Updated 19 ಜುಲೈ 2025, 14:12 IST
ಬ್ಯಾಡ್ಮಿಂಟನ್: ಕ್ವಾರ್ಟರ್ ಫೈನಲ್‌ಗೆ ಭಾರತ
ಭಾರತ ತಂಡವು, ಬ್ಯಾಡ್ಮಿಂಟನ್ ಏಷ್ಯಾ ಜೂನಿಯರ್ ಮಿಶ್ರ ತಂಡ ಚಾಂಪಿಯನ್‌ಷಿಪ್‌ನ ‘ಡಿ’ ಗುಂಪಿನ ಪಂದ್ಯದಲ್ಲಿ ಶನಿವಾರ ಯುಎಇ ತಂಡವನ್ನು 110–83ರಿಂದ ಮಣಿಸಿ, ಕ್ವಾರ್ಟರ್ ಫೈನಲ್ ಟಿಕೆಟ್ ಖಚಿತಪಡಿಸಿಕೊಂಡಿತು.
Last Updated 19 ಜುಲೈ 2025, 14:08 IST
ADVERTISEMENT
<
1
2
...
1000
>
ADVERTISEMENT
ADVERTISEMENT