ಸೋಮವಾರ, ಏಪ್ರಿಲ್ 6, 2020
19 °C

ಸ್ಟಾಂಜಾ ಲಿವಿಂಗ್: ಉದ್ಯೋಗಿಗಳಿಗೆ ವಸತಿ ಸೌಲಭ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಸೌಲಭ್ಯ ಒಳಗೊಂಡ ವಸತಿ ವ್ಯವಸ್ಥೆ ಕಲ್ಪಿಸುವ ‘ಸ್ಟಾಂಜಾ ಲಿವಿಂಗ್’, ನಗರದಲ್ಲಿ ಉದ್ಯೋಗಿಗಳ ಅಗತ್ಯಕ್ಕೆ ತಕ್ಕಂತೆ ವಸತಿ ಸೌಲಭ್ಯ ಕಲ್ಪಿಸಲು ಮುಂದಾಗಿದೆ.

ಬೆಂಗಳೂರು, ಹೈದರಾಬಾದ್, ಪುಣೆ ಮತ್ತು ಕೊಯಮತ್ತೂರಿನಲ್ಲಿ 10 ಸಾವಿರ ಹಾಸಿಗೆಗಳ ವಸತಿ ವ್ಯವಸ್ಥೆ ಕಲ್ಪಿಸಿದೆ. ಬೆಂಗಳೂರಿನಲ್ಲಿ ವೈಟ್‌ಫೀಲ್ಡ್, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿಯ ಎರಡೂ ಹಂತಗಳಲ್ಲಿ ಈ ಸೌಲಭ್ಯ ಲಭ್ಯ ಇದೆ.

ವಲಸೆ ಬರುವವರ ಜೀವನಶೈಲಿಯ ಅಗತ್ಯಗಳಿಗೆ ತಕ್ಕಂತೆ ಸೇವೆ ಕೇಂದ್ರಿತ ಸೌಲಭ್ಯಗಳನ್ನು ಒದಗಿಸಲಾಗುವುದು. ವೈಫೈ, ಲಾಂಡ್ರಿ, ಮನೆಗೆಲಸ, ಭದ್ರತೆ ಒಳಗೊಂಡಂತೆ ಉತ್ತಮ-ಗುಣಮಟ್ಟದ ಸೌಲಭ್ಯಗಳು ಸಿಗಲಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು