ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಎಸ್‌ಟಿ ಪರಿಹಾರ: ರಾಜ್ಯಗಳಿಗೆ ₹ 3 ಲಕ್ಷ ಕೋಟಿ ಕೊರತೆ ಸಾಧ್ಯತೆ

Last Updated 15 ಮಾರ್ಚ್ 2021, 16:46 IST
ಅಕ್ಷರ ಗಾತ್ರ

ಮುಂಬೈ: ಮುಂದಿನ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡಬೇಕಿರುವ ಜಿಎಸ್‌ಟಿ ಪರಿಹಾರ ಮೊತ್ತದ ಕೊರತೆಯು ₹ 3 ಲಕ್ಷ ಕೋಟಿಗಳಷ್ಟಾಗುವ ಸಾಧ್ಯತೆ ಇದೆ ಎಂದು ಐಸಿಆರ್‌ಎ ಅಂದಾಜು ಮಾಡಿದೆ.

2020-21ನೇ ಹಣಕಾಸು ವರ್ಷಕ್ಕೆ ₹ 1.1 ಲಕ್ಷ ಕೋಟಿಗಳಷ್ಟು ಕೊರತೆ ಎದುರಾಗಿತ್ತು. ಅದರಲ್ಲಿ ಶೇಕಡ 90ರಷ್ಟಕ್ಕೂ ಹೆಚ್ಚಿನ ಪರಿಹಾರ ಮೊತ್ತವನ್ನು ಕೇಂದ್ರವು ರಾಜ್ಯಗಳಿಗೆ ಈಗಾಗಲೇ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT