ರಾಂಚಿ: ಪಶ್ಚಿಮ ಏಷ್ಯಾದ ಸಂಘರ್ಷ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಅನಿಶ್ಚಿತತೆ ಯಿಂದ ಸರಕುಗಳ ಸಾಗಣೆ ವೆಚ್ಚ ಶೇ 28ರಿಂದ ಶೇ 30ರಷ್ಟು ಹೆಚ್ಚಾಗಿದೆ. ಇದು ದೇಶದ ಉಕ್ಕು ಉದ್ಯಮಕ್ಕೆ ಅತಿದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಟಾಟಾ ಸ್ಟೀಲ್ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಷ್ಯಾ–ಉಕ್ರೇನ್ ಯುದ್ಧ, ಪಶ್ಚಿಮ ಏಷ್ಯಾ ಸಂಘರ್ಷ ಸರಕುಗಳ ಸಾಗಣೆ ಮೇಲೆ ನೇರ ಪರಿಣಾಮ ಬೀರಿವೆ ಎಂದು ಕಂಪನಿಯ ಉಪಾಧ್ಯಕ್ಷ ಡಿ.ಬಿ.ಸುಂದರ ರಾಮಂ ಹೇಳಿದ್ದಾರೆ.

ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಅಡಚಣೆಯ ನಡುವೆಯೂ ದೇಶದ ಉಕ್ಕು ಉದ್ಯಮವು ಉತ್ಪಾದನಾ ಮಟ್ಟವನ್ನು ಕಾಪಾಡಿಕೊಂಡಿದೆ. ಆದರೆ, ಸರಕುಗಳ ಸಾಗಣೆ ವೆಚ್ಚವು ಹೆಚ್ಚುತ್ತಿರುವುದು ಕಚ್ಚಾ ವಸ್ತುಗಳ ಸಾಗಣೆಗೆ ಸಮಸ್ಯೆ ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-51-706026927

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.