ಬುಧವಾರ, ಏಪ್ರಿಲ್ 8, 2020
19 °C

ಷೇರು ದಲ್ಲಾಳಿಗಳಿಗೂ ಮನೆಯಿಂದ ಕೆಲಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಕೊರೊನಾದಿಂದಾಗಿ ಷೇರು ದಲ್ಲಾಳಿಗಳಿಗೂ ಏಪ್ರಿಲ್‌ 30ರವರೆಗೆ ಮನೆಯಿಂದಲೇ ಕೆಲಸ ಮಾಡಲು ಮುಂಬೈ ಮತ್ತು ರಾಷ್ಟ್ರೀಯ ಷೇರುಪೇಟೆಗಳು ಅನುಮತಿ ನೀಡಿವೆ. 

ಅಕ್ರಮ ವಹಿವಾಟು ತಡೆಯಲು ಕೆಲವೊಂದು ನಿಯಮಗಳನ್ನು ಪಾಲಿಸುವಂತೆ ಸೂಚನೆಗಳನ್ನು ನೀಡಲಾಗಿದೆ ಎಂದು ಷೇರುಪೇಟೆಗಳು ತಿಳಿಸಿವೆ. ದಲ್ಲಾಳಿಗಳಿಗೆ ಈ ರೀತಿಯ ವ್ಯವಸ್ಥೆ ಕಲ್ಪಿಸುತ್ತಿರುವುದು ಇದೇ ಮೊದಲ ಬಾರಿಯಾಗಿದೆ ಎಂದು ಮಾರುಕಟ್ಟೆ ತಜ್ಞರು
ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು