ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಭಾಷ್‌ಚಂದ್ರ ಗರ್ಗ್ ಹಣಕಾಸು ಕಾರ್ಯದರ್ಶಿ

Last Updated 8 ಮಾರ್ಚ್ 2019, 17:42 IST
ಅಕ್ಷರ ಗಾತ್ರ

ನವದೆಹಲಿ: ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್‌ಚಂದ್ರ ಗರ್ಗ್‌ (58) ಅವರನ್ನು ಹಣಕಾಸು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿನ ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿಯು ಗರ್ಗ್‌ ಅವರ ನೇಮಕಾತಿಗೆ ಅನುಮೋದನೆ ನೀಡಿದೆ. 1983ರ ಐಎಎಸ್‌ ಬ್ಯಾಚ್‌ನ ರಾಜಸ್ಥಾನ ಕೇಡರ್‌ನ ಗರ್ಗ್‌ ಅವರು ಆರ್ಥಿಕ ವ್ಯವಹಾರಗಳ ಇಲಾಖೆಯಲ್ಲಿ 2017ರಿಂದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT