ಸಕ್ಕರೆ ಕಾರ್ಖಾನೆಗಳಿಗೆ ಹೆಚ್ಚುವರಿ ಸಾಲ

ಬುಧವಾರ, ಮಾರ್ಚ್ 27, 2019
26 °C
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆ ನಿರ್ಧಾರ

ಸಕ್ಕರೆ ಕಾರ್ಖಾನೆಗಳಿಗೆ ಹೆಚ್ಚುವರಿ ಸಾಲ

Published:
Updated:

ನವದೆಹಲಿ: ಇಥೆನಾಲ್‌ ತಯಾರಿಕಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕೇಂದ್ರ ಸರ್ಕಾರವು ಸಕ್ಕರೆ ಕಾರ್ಖಾನೆಗಳಿಗೆ ₹ 12,900 ಕೋಟಿ ಹೆಚ್ಚುವರಿ ಸಾಲ ಘೋಷಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಗುರುವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರ 2018ರ ಜೂನ್‌ನಲ್ಲಿ ಕಾರ್ಖಾನೆ
ಗಳಿಗೆ ಐದು ವರ್ಷಗಳ ಅವಧಿಗೆ ಸಬ್ಸಿಡಿ ಬಡ್ಡಿದರದಲ್ಲಿ ₹ 4,400 ಕೋಟಿ ಸಾಲ ಮತ್ತು ₹ 1,332 ಕೋಟಿ ಬಡ್ಡಿರಹಿತ ಸಾಲ ಘೋಷಿಸಿತ್ತು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !