2023–24ರ ಮಾರುಕಟ್ಟೆ ವರ್ಷದಲ್ಲಿ (ಅಕ್ಟೋಬರ್–ಸೆಪ್ಟೆಂಬರ್) ರೈತರಿಗೆ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಿರುವ ಮೊತ್ತವು ₹1.11 ಲಕ್ಷ ಕೋಟಿ ಆಗಿದೆ. ಉತ್ತರ ಪ್ರದೇಶದಲ್ಲಿರುವ ಕಾರ್ಖಾನೆಗಳು ಬೆಳೆಗಾರರಿಗೆ ಪಾವತಿಸಬೇಕಿರುವ ಮೊತ್ತ ₹35,910 ಕೋಟಿ ಆಗಿದೆ. ಈ ಪೈಕಿ ₹32,470 ಕೋಟಿ ಪಾವತಿಸಿವೆ. ಇನ್ನೂ ₹3,340 ಕೋಟಿ ಬಾಕಿ ಉಳಿಸಿಕೊಂಡಿವೆ ಎಂದು ವಿವರಿಸಿದ್ದಾರೆ.