ಸೋಮವಾರ, ಏಪ್ರಿಲ್ 12, 2021
26 °C

ಮಾ. 17ರಿಂದ ‘ಸೂರ್ಯೋದಯ’ ಐಪಿಒ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸೂರ್ಯೋದಯ ಕಿರು ಹಣಕಾಸು ಬ್ಯಾಂಕ್‌ನ ಷೇರುಗಳನ್ನು ಸಾರ್ವಜನಿಕರಿಗೆ ಮುಕ್ತವಾಗಿಸುವ (ಐಪಿಒ) ಪ್ರಕ್ರಿಯೆ ಮಾರ್ಚ್‌ 17ರಿಂದ ಶುರುವಾಗಲಿದೆ. ಪ್ರತಿ ಷೇರಿಗೆ ₹ 303ರಿಂದ ₹ 305ರವರೆಗೆ ಬೆಲೆ ನಿಗದಿ ಮಾಡಲಾಗಿದೆ.

ಐಪಿಒ ಮೂಲಕ ಅಂದಾಜು ₹ 582 ಕೋಟಿ ಸಂಗ್ರಹಿಸುವ ಗುರಿ ಇದೆ. 20 ಸಾಂಸ್ಥಿಕ ಹೂಡಿಕೆದಾರರು ಈ ಬ್ಯಾಂಕ್‌ನಲ್ಲಿ ಈಗಾಗಲೇ ಹೂಡಿಕೆ ಮಾಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.