ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಸ್ವಿಗ್ಗಿ’ ಏಳು ಪಟ್ಟಣಗಳಿಗೆ ವಿಸ್ತರಣೆ

Published 14 ಸೆಪ್ಟೆಂಬರ್ 2023, 23:30 IST
Last Updated 14 ಸೆಪ್ಟೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ‌ತಿಂಡಿ–ತಿನಿಸುಗಳನ್ನು ರೆಸ್ಟಾರೆಂಟ್‌ಗಳಿಂದ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಸ್ವಿಗ್ಗಿ ಕಂಪನಿಯು, ಬಳ್ಳಾರಿ, ವಿಜಯಪುರ, ಚಿಕ್ಕಮಗಳೂರು, ಕಲಬುರ್ಗಿ, ಹಾವೇರಿ, ಶಿರಸಿ, ಕುಂದಾಪುರ–ಕೋಟೇಶ್ವರಕ್ಕೆ ತನ್ನ ಸೇವೆಯನ್ನು ವಿಸ್ತರಿಸಿದೆ.

‘ಸ್ಥಳೀಯರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ’ ಎಂದು ಕಂಪನಿಯ ಆಹಾರ ಮಾರುಕಟ್ಟೆ ವಿಭಾಗದ ರಾಷ್ಟ್ರೀಯ ಬ್ಯುಸಿನೆಸ್ ಹೆಡ್ ಸಿದ್ಧಾರ್ಥ ಭಾಕೂ ಹೇಳಿರುವುದಾಗಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT