ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರುಣ್‌ ಬಜಾಜ್ ಅಧಿಕಾರ ಸ್ವೀಕಾರ

Last Updated 1 ಮೇ 2020, 19:30 IST
ಅಕ್ಷರ ಗಾತ್ರ

ನವದೆಹಲಿ: ತರುಣ್‌ ಬಜಾಜ್‌ ಅವರು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಗುರುವಾರ ನಿವೃತ್ತರಾದ ಅತನು ಚಕ್ರವರ್ತಿ ಅವರಿಂದ ತೆರವಾದ ಹುದ್ದೆಗೆ ಇವರನ್ನು ನೇಮಿಸಲಾಗಿದೆ. ಇದಕ್ಕೂ ಮೊದಲು ಇವರು ಪ್ರಧಾನಿ ಕಚೇರಿಯಲ್ಲಿ (ಪಿಎಂಒ) ಹೆಚ್ಚುವರಿ ಕಾರ್ಯದರ್ಶಿಗಳಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT