ಮಂಗಳವಾರ, ಜೂನ್ 28, 2022
26 °C

‘1ಎಂಜಿ’ ಖರೀದಿಸಲಿರುವ ಟಾಟಾ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಟಾಟಾ ಸನ್ಸ್‌ನ ಅಂಗಸಂಸ್ಥೆಯಾಗಿರುವ ಟಾಟಾ ಡಿಜಿಟಲ್‌ ಲಿಮಿಟೆಡ್ ಕಂಪನಿಯು ‘1ಎಂಜಿ ಟೆಕ್ನಾಲಜೀಸ್ ಲಿಮಿಟೆಡ್’ ಕಂಪನಿಯಲ್ಲಿನ ಬಹುಪಾಲು ಷೇರುಗಳನ್ನು ಖರೀದಿಸುವುದಾಗಿ ಹೇಳಿದೆ. ‘1ಎಂಜಿ’ ಕಂಪನಿಯು ಆರೋಗ್ಯಸೇವಾ ಪರಿಕರಗಳನ್ನು ಆನ್‌ಲೈನ್‌ ಮೂಲಕ ಮಾರಾಟ ಮಾಡುತ್ತದೆ.

ಖರೀದಿಯ ಮೊತ್ತ ಎಷ್ಟು ಎಂಬುದನ್ನು ಟಾಟಾ ಬಹಿರಂಗಪಡಿಸಿಲ್ಲ. ಕ್ಯೂರ್‌ಫಿಟ್‌ ಹೆಲ್ತ್‌ಕೇರ್‌ ಕಂಪನಿಯಲ್ಲಿ ₹ 550 ಕೋಟಿ ಹೂಡಿಕೆ ಮಾಡುವುದಾಗಿ ಟಾಟಾ ಡಿಜಿಟಲ್ ಕೆಲವು ದಿನಗಳ ಹಿಂದೆ ಹೇಳಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು