ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಾಟಾ ಮೋಟರ್ಸ್‌ಗೆ ₹7,100 ಕೋಟಿ ಲಾಭ 

Published 2 ಫೆಬ್ರುವರಿ 2024, 14:17 IST
Last Updated 2 ಫೆಬ್ರುವರಿ 2024, 14:17 IST
ಅಕ್ಷರ ಗಾತ್ರ

ಮುಂಬೈ : 2023–24ನೇ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಟಾಟಾ ಮೋಟರ್ಸ್‌ ಲಿಮಿಟೆಡ್‌ ₹7,100 ಕೋಟಿ ನಿವ್ವಳ ಲಾಭ ಗಳಿಸಿದೆ.

2022–23ರ ಮೂರನೇ ತ್ರೈಮಾಸಿಕದಲ್ಲಿ ₹3,043 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಶೇ 133ರಷ್ಟು ಹೆಚ್ಚಳವಾಗಿದೆ. ಸಂಚಿತ ವರಮಾನವು ಶೇ 25ರಷ್ಟು ಏರಿಕೆ ಆಗಿದ್ದು, ಒಟ್ಟು ₹1.10 ಲಕ್ಷ ಕೋಟಿಗೆ ತಲುಪಿದೆ. ನಿವ್ವಳ ಸಾಲವು ₹9,500 ಕೋಟಿಗೆ ಇಳಿದಿದೆ ಎಂದು ಕಂಪನಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT