ನವದೆಹಲಿ: ಟಾಟಾ ಮೋಟರ್ಸ್ ಕಂಪನಿಯ ನಿವ್ವಳ ನಷ್ಟವು 2020–21ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ₹ 7,585 ಕೋಟಿಗಳಷ್ಟಾಗಿದೆ.

ಅದಕ್ಕೂ ಹಿಂದಿನ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ನಷ್ಟ ₹ 9,864 ಕೋಟಿಗಳಷ್ಟಿತ್ತು ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ಕಂಪನಿಯ ಒಟ್ಟಾರೆ ವರಮಾನವು ₹ 89,319 ಕೋಟಿಗಳಷ್ಟಾಗಿದೆ. ಹಿಂದಿನ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ₹ 63,057 ಕೋಟಿಗಳಷ್ಟಿತ್ತು.

2020–21ನೇ ಹಣಕಾಸು ವರ್ಷದ ಒಟ್ಟು ನಷ್ಟವು ₹ 13,395 ಕೋಟಿ ಆಗಿದೆ. 2019–20ನೇ ಹಣಕಾಸು ವರ್ಷದಲ್ಲಿ ₹ 11,975 ಕೋಟಿ ನಷ್ಟ ಅನುಭವಿಸಿತ್ತು. ಒಟ್ಟಾರೆ ವರಮಾನ ₹ 2.64 ಲಕ್ಷ ಕೋಟಿಗಳಿಂದ ₹ 2.52 ಲಕ್ಷ ಕೋಟಿಗಳಿಗೆ ಇಳಿಕೆ ಕಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.