ಶುಕ್ರವಾರ, ಜೂನ್ 25, 2021
21 °C

ಟಾಟಾ ವಾಹನಗಳ ಬೆಲೆ ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಯಾಣಿಕ ವಾಹನಗಳ ಬೆಲೆಯನ್ನು ಸರಾಸರಿ ಶೇಕಡ 1.8ರಷ್ಟು ಹೆಚ್ಚಳ ಮಾಡುವುದಾಗಿ ಟಾಟಾ ಮೋಟರ್ಸ್ ಶುಕ್ರವಾರ ಹೇಳಿದೆ.

ಬೆಲೆ ಹೆಚ್ಚಳವು ಶನಿವಾರದಿಂದಲೇ ಅನ್ವಯ ಆಗಲಿದೆ. ಕಚ್ಚಾ ವಸ್ತುಗಳ ಬೆಲೆ ಹೆಚ್ಚಳ ಆಗಿರುವ ಕಾರಣ ವಾಹನಗಳ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದು ಕಂಪನಿ ತಿಳಿಸಿದೆ.

ಮೇ 7ರಂದು ಅಥವಾ ಅದಕ್ಕೂ ಮೊದಲು ವಾಹನ ಬುಕ್ ಮಾಡಿದವರಿಗೆ ಬೆಲೆ ಏರಿಕೆಯ ಪರಿಣಾಮ ಉಂಟಾಗದಂತೆ ನೋಡಿಕೊಳ್ಳಲಾಗುವುದು ಎಂದು ಕಂಪನಿ ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು