ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಟಾಟಾ ವಾಣಿಜ್ಯ ವಾಹನ ಬೆಲೆ ಏರಿಕೆ

Published 19 ಜೂನ್ 2024, 14:29 IST
Last Updated 19 ಜೂನ್ 2024, 14:29 IST
ಅಕ್ಷರ ಗಾತ್ರ

ನವದೆಹಲಿ: ಟಾಟಾ ಮೋಟರ್ಸ್‌ ತನ್ನ ವಾಣಿಜ್ಯ ವಾಹನಗಳ ಬೆಲೆಯನ್ನು ಶೇ 2ರಷ್ಟು ಏರಿಕೆ ಮಾಡಿದ್ದು, ಜುಲೈ 1ರಿಂದ ಜಾರಿಗೆ ಬರಲಿದೆ. 

ಎಲ್ಲಾ ಶ್ರೇಣಿಯ ವಾಹನಗಳ ಬೆಲೆ ಹೆಚ್ಚಿಸಲಾಗಿದೆ. ಸರಕುಗಳ ದರ ಏರಿಕೆಯನ್ನು ಸರಿದೂಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ವಾಹನಗಳ ಮಾದರಿ ಹಾಗೂ ಆವೃತ್ತಿಗೆ ಅನುಗುಣವಾಗಿ ಬೆಲೆಯಲ್ಲಿ ಬದಲಾವಣೆಯಾಗಲಿದೆ ಎಂದು ಕಂಪನಿ ತಿಳಿಸಿದೆ.

ಟ್ರಕ್‌ ಹಾಗೂ ಬಸ್‌ಗಳ ತಯಾರಿಕೆಯಲ್ಲಿ ಟಾಟಾ ಮೋಟರ್ಸ್‌ ದೇಶದ ಮುಂಚೂಣಿ ಕಂಪನಿಯಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT