ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಾಟಾ ವಾಣಿಜ್ಯ ವಾಹನ ದರ ಶೇ 2ರಷ್ಟು ಏರಿಕೆ ಹೆಚ್ಚಳ 

Published 7 ಮಾರ್ಚ್ 2024, 10:49 IST
Last Updated 7 ಮಾರ್ಚ್ 2024, 10:49 IST
ಅಕ್ಷರ ಗಾತ್ರ

ಬೆಂಗಳೂರು: ದೇಶದ ಅತಿ‌ದೊಡ್ಡ ವಾಣಿಜ್ಯ ವಾಹನಗಳ ತಯಾರಿಕಾ ಕಂಪನಿಯಾದ ಟಾಟಾ ಮೋಟರ್ಸ್ ತನ್ನ ವಾಣಿಜ್ಯ ವಾಹನಗಳ ಬೆಲೆಯನ್ನು ಶೇ 2ರಷ್ಟು ಏರಿಕೆ ಮಾಡಿದೆ.

ಏಪ್ರಿಲ್ 1ರಿಂದ ಈ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ತಯಾರಿಕಾ ವೆಚ್ಚದಲ್ಲಿ ಹೆಚ್ಚಳವಾಗಿದೆ. ಹಾಗಾಗಿ, ಈ ನಿರ್ಧಾರಕೈಗೊಳ್ಳಲಾಗಿದೆ. ಈ ದರ ಪರಿಷ್ಕರಣೆಯು ವಾಹನಗಳ ಒಂದೊಂದು ಮಾದರಿ ಮತ್ತು ಆವೃತ್ತಿಗಳಿಗೆ ವ್ಯತ್ಯಾಸವಾಗಿರುತ್ತದೆ. ಎಲ್ಲಾ ಶ್ರೇಣಿಯ ವಾಣಿಜ್ಯ ವಾಹನಗಳಿಗೆ ಅನ್ವಯವಾಗುತ್ತದೆ ಎಂದು ಕಂಪನಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT