ಮಂಗಳವಾರ, ಜೂನ್ 22, 2021
27 °C

ಟಿಸಿಎಸ್‌ ಸಿಇಒ ರಾಜೇಶ್ ಗೋಪಿನಾಥನ್‌ ಸಂಭಾವನೆ ₹ 20.36 ಕೋಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ (ಟಿಸಿಎಸ್‌) ಕಂಪನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ರಾಜೇಶ್‌ ಗೋಪಿನಾಥನ್‌ ಅವರು 2020–21ನೇ ಹಣಕಾಸು ವರ್ಷದಲ್ಲಿ ₹ 20.36 ಕೋಟಿ ಸಂಭಾವನೆ ಪಡೆದಿದ್ದಾರೆ.

2019–20ನೇ ಹಣಕಾಸು ವರ್ಷದಲ್ಲಿ ₹ 13.3 ಕೋಟಿ ಸಂಭಾವನೆ ಪಡೆದಿದ್ದರು. ಟಿಸಿಎಸ್‌ ಸಿಒಒ ಎನ್‌. ಗಣಪತಿ ಸುಬ್ರಮಣಿಯಮ್ ಅವರು ₹ 16.1 ಕೋಟಿ ಸಂಭಾವನೆ ಪಡೆದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು