ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಸಿಎಸ್‌: ಮಧ್ಯಂತರ ಲಾಭಾಂಶ ಘೋಷಣೆ

Last Updated 10 ಮಾರ್ಚ್ 2020, 19:31 IST
ಅಕ್ಷರ ಗಾತ್ರ

ನವದೆಹಲಿ: ಐ.ಟಿ ದೈತ್ಯ ಸಂಸ್ಥೆ ಟಾಟಾ ಕನ್ಸಲ್ಟನ್ಸಿ ಸರ್ವಿಸಸ್‌ (ಟಿಸಿಎಸ್‌), 2019–20ರ ಹಣಕಾಸು ವರ್ಷಕ್ಕೆ ಪ್ರತಿ ಷೇರಿಗೆ ₹ 12 ರಂತೆ ಮಧ್ಯಂತರ ಲಾಭಾಂಶ ಘೋಷಿಸಿದೆ.

ಕಂಪನಿಯ ನಿರ್ದೇಶಕ ಮಂಡಳಿ ಅನುಮೋದಿಸಿರುವ ಈ ಮಧ್ಯಂತರ ಲಾಭಾಂಶವನ್ನು ಈ ತಿಂಗಳ 24ರಂದು ಕಂಪನಿಯ ಷೇರುದಾರರಿಗೆ ಪಾವತಿಸಲಾಗುವುದು ಎಂದು ಷೇರುಪೇಟೆಗೆ ಮಾಹಿತಿ ನೀಡಲಾಗಿದೆ.

ಟಿವಿಎಸ್‌ ಮೋಟರ್‌ ಕಂಪನಿ: ಟಿವಿಎಸ್‌ ಮೋಟರ್‌ ಕಂಪನಿಯು ಪ್ರತಿ ಷೇರಿಗೆ ₹ 1.40ರಂತೆ ಎರಡನೇ ಮಧ್ಯಂತರ ಲಾಭಾಂಶ ಪ್ರಕಟಿಸಿದೆ.

ಈ ಲಾಭಾಂಶವನ್ನು ಈ ತಿಂಗಳ 20ರಂದು ಪಾವತಿಸಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT