ಶನಿವಾರ, ಫೆಬ್ರವರಿ 22, 2020
19 °C

ಟಿಸಿಎಸ್‌: ₹8,118 ಕೋಟಿ ನಿವ್ವಳ ಲಾಭ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ : ದೇಶದ ಅತಿದೊಡ್ಡ ಸಾಫ್ಟ್‌ವೇರ್ ಸೇವಾ ಸಂಸ್ಥೆಯಾಗಿರುವ ಟಾಟಾ ಕನ್ಸಲ್ಟನ್ಸಿ ಸರ್ವಿಸಸ್‌ (ಟಿಸಿಎಸ್‌), ಮೂರನೇ ತ್ರೈಮಾಸಿಕದಲ್ಲಿ ₹8,118 ಕೋಟಿ ನಿವ್ವಳ ಲಾಭ ಗಳಿಸಿದೆ.

ವರ್ಷದ ಹಿಂದಿನ ₹8,105 ಕೋಟಿ ಲಾಭಕ್ಕೆ ಹೋಲಿಸಿದರೆ ಕೇವಲ ಶೇ 0.2ರಷ್ಟು ಹೆಚ್ಚಳ ಕಂಡಿದೆ.

‘ಕಂಪನಿಯ ವರಮಾನವು ವರ್ಷದ ಹಿಂದಿನ ₹37,338 ಕೋಟಿಗೆ ಹೋಲಿಸಿದರೆ ಈ ಬಾರಿ ಶೇ 6.7ರಷ್ಟು ಏರಿಕೆ ದಾಖಲಿಸಿ ₹39,854 ಕೋಟಿಗೆ ತಲುಪಿದೆ’ ಎಂದು ಕಂಪನಿಯ ಸಿಇಒ ರಾಜೇಶ್‌ ಗೋಪಿನಾಥನ್‌ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಧ್ಯಂತರ ಲಾಭಾಂಶ: ಕಂಪನಿಯು ₹1 ಮುಖಬೆಲೆಯ ಪ್ರತಿ ಷೇರಿಗೆ ₹5ರಂತೆ ಮೂರನೇ ಮಧ್ಯಂತರ ಲಾಭಾಂಶ ಘೋಷಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು