ಬುಧವಾರ, ಜೂನ್ 16, 2021
28 °C

ಕೋವಿಡ್ ಲಾಕ್‌ಡೌನ್: ಕ್ಯಾಂಪ್ಕೊ ಖರೀದಿ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಲಾಕ್‌ಡೌನ್ ಜಾರಿಯಾಗಿರುವುದರಿಂದ ಮೇ 11ರಿಂದ ಮೇ15ರವರೆಗೆ ಎರಡೂ ರಾಜ್ಯಗಳಲ್ಲಿ ಎಲ್ಲ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕ್ಯಾಂಪ್ಕೊ ನಿರ್ಧರಿಸಿದೆ.

ಕ್ಯಾಂಪ್ಕೊ ಶಾಖೆಗಳಲ್ಲಿ ಸರಕು ಖರೀದಿ, ವಹಿವಾಟುಗಳು ನಡೆಯುವುದಿಲ್ಲ. ನಿರ್ಬಂಧಗಳ ಸಡಿಲಿಕೆ ಅನುಗುಣವಾಗಿ ಖರೀದಿ ಪ್ರಕ್ರಿಯೆಯನ್ನು ಪುನರಾರಂಭಿಸುವ ಪ್ರಯತ್ನಗಳನ್ನು ಸಂಸ್ಥೆ ಮಾಡಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು