ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5 ವರ್ಷದಲ್ಲಿ 3 ಸಾವಿರ ಹುದ್ದೆಗಳ ನೇಮಕ: ಟೈಟಾನ್‌ ಕಂಪನಿ

Published 21 ನವೆಂಬರ್ 2023, 14:34 IST
Last Updated 21 ನವೆಂಬರ್ 2023, 14:34 IST
ಅಕ್ಷರ ಗಾತ್ರ

ಮುಂಬೈ: ವಹಿವಾಟು ವಿಸ್ತರಣೆಯ ಭಾಗವಾಗಿ ಐದು ವರ್ಷಗಳಲ್ಲಿ 3 ಸಾವಿರಕ್ಕೂ ಅಧಿಕ ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲಾಗುವುದು ಎಂದು ಟೈಟಾನ್‌ ಕಂಪನಿ ಮಂಗಳವಾರ ತಿಳಿಸಿದೆ.

ಐದು ವರ್ಷದೊಳಗೆ ₹1 ಲಕ್ಷ ಕೋಟಿ ಮೌಲ್ಯದ ವಹಿವಾಟು ನಡೆಸುವ ಗುರಿ ಇಟ್ಟುಕೊಂಡಿದ್ದು, ಅದಕ್ಕಾಗಿ ಈ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ದತ್ತಾಂಶ ವಿಶ್ಲೇಷಣೆ, ಸೈಬರ್ ಭದ್ರತೆ, ಉತ್ಪನ್ನ ನಿರ್ವಹಣೆ, ಡಿಜಿಟಲ್ ಮಾರ್ಕೆಟಿಂಗ್‌ಗೆ ಸಂಬಂಧಿಸಿಂತೆ ವಿಶೇಷ ಕೌಶಲ ಹೊಂದಿರುವ ವೃತ್ತಿಪರರನ್ನು ನೇಮಿಸಿಕೊಳ್ಳಲಾಗುವುದು ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT