ಬೆಂಗಳೂರು: ಟಿಟಿಕೆ ಪ್ರೆಸ್ಟೀಜ್ ಕಂಪನಿಯು ಹಳೆಯ ಪಾತ್ರೆಗಳನ್ನು ಬದಲಾಯಿಸಿಕೊಳ್ಳುವ ಕೊಡುಗೆ ನೀಡಿದೆ. ಇದು ಜುಲೈ 31ರವರೆಗೆ ಜಾರಿಯಲ್ಲಿ ಇರಲಿದೆ.

ಗ್ರಾಹಕರು ತಮ್ಮ ಹಳೆಯ ಪಾತ್ರೆಗಳು ಹಾಗೂ ಅಡುಗೆ ಸಲಕರಣೆಗಳನ್ನು ಹೊಸ ಪಾತ್ರೆಗಳೊಂದಿಗೆ ಬದಲಾವಣೆ ಮಾಡಿಕೊಳ್ಳಬಹುದು. ಹೀಗೆ ಬದಲಾಯಿಸಿಕೊಳ್ಳುವಾಗ ಶೇಕಡ 25ರಿಂದ ಶೇ 60ರವರೆಗೆ ರಿಯಾಯಿತಿ ಸಿಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಗೃಹಿಣಿಯರು ಹಳೆಯ ಪ್ರೆಷರ್ ಕುಕ್ಕರ್‌ಗಳನ್ನು ಹೊಸ ಸ್ವಚ್ಛ್ ಸರಣಿಯ ಕುಕ್ಕರ್‌ಗಳಿಗೆ ಬದಲಾಯಿಸಿಕೊಳ್ಳಬಹುದು. ಗ್ಯಾಸ್ ಒಲೆಗಳ ಮೇಲೆ ಶೇ 33ರಿಂದ ಶೇ 45ರವರೆಗೆ ರಿಯಾಯಿತಿ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.