ಟಿವಿಎಸ್ ಐಕ್ಯೂಬ್ ಬೆಲೆ ₹ 11,250ರಷ್ಟು ಇಳಿಕೆ

ನವದೆಹಲಿ: ಟಿವಿಎಸ್ ಮೋಟರ್ ಕಂಪನಿಯು ತನ್ನ ವಿದ್ಯುತ್ ಚಾಲಿತ ಸ್ಕೂಟರ್ ಐಕ್ಯೂಬ್ ಬೆಲೆಯನ್ನು ₹ 11,250ರಷ್ಟು ಕಡಿತ ಮಾಡಿದೆ.
ಕೇಂದ್ರ ಸರ್ಕಾರವು ಫೇಮ್–2 ಯೋಜನೆಯಡಿ ಇ–ಸ್ಕೂಟರ್‌ಗಳ ಮೇಲಿನ ಸಬ್ಸಿಡಿಯಲ್ಲಿ ಹೆಚ್ಚಳ ಮಾಡಿದೆ. ಇದಕ್ಕೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ. ದೆಹಲಿಯಲ್ಲಿ ಈ ಸ್ಕೂಟರ್ ಬೆಲೆ ಮೊದಲು ₹ 1,12,027 ಇತ್ತು. ಈಗ ₹ 1,00,777ಕ್ಕೆ ಇಳಿಕೆ ಆಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.