ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ, ದೆಹಲಿ ಕಚೇರಿ ಸ್ಥಗಿತಗೊಳಿಸಿದ ಟ್ವಿಟರ್: ಮನೆಯಿಂದಲೇ ಕೆಲಸ

Last Updated 17 ಫೆಬ್ರುವರಿ 2023, 15:48 IST
ಅಕ್ಷರ ಗಾತ್ರ

ನವದೆಹಲಿ: ಟ್ವಿಟರ್ ಕಂಪನಿಯು ದೆಹಲಿ ಮತ್ತು ಮುಂಬೈನ ಕಚೇರಿಗಳನ್ನು ಸ್ಥಗಿತಗೊಳಿಸಿದ್ದು, ಅಲ್ಲಿನ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚಾಗಿ ಎಂಜಿನಿಯರ್‌ಗಳೇ ಕೆಲಸ ಮಾಡುವ ಬೆಂಗಳೂರಿನ ಕಚೇರಿಯನ್ನು ಉಳಿಸಿಕೊಳ್ಳಲಾಗಿದೆ. ಟ್ವಿಟರ್‌ ಕಡೆಯಿಂದ ಈ ಕುರಿತು ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಟ್ವಿಟರ್ ಕಂಪನಿಯು ಜಾಗತಿಕವಾಗಿ ವೆಚ್ಚಗಳನ್ನು ಕಡಿಮೆ ಮಾಡಲು ಮುಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT