ಬೆಂಗಳೂರು: ಯೂಕೊ ಬ್ಯಾಂಕ್‌ನ ಸೆಪ್ಟೆಂಬರ್ ತ್ರೈಮಾಸಿಕ ನಿವ್ವಳ ಲಾಭವು ಶೇಕಡ 583ರಷ್ಟು ಹೆಚ್ಚಳವಾಗಿದ್ದು, ₹ 205.39 ಕೋಟಿಗೆ ತಲುಪಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ ₹ 30.12 ಕೋಟಿ ನಿವ್ವಳ ಲಾಭ ಗಳಿಸಿತ್ತು.

ಹಿಂದಿನ ವರ್ಷದ ಈ ಅವಧಿಯಲ್ಲಿ ಬ್ಯಾಂಕ್ ಒಟ್ಟು ₹ 4,327.13 ಕೋಟಿ ಆದಾಯ ಗಳಿಸಿತ್ತು. ಈ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದ ಅವಧಿಯಲ್ಲಿ ಒಟ್ಟು ಆದಾಯವು ₹ 4,655.86 ಕೋಟಿಗೆ ಹೆಚ್ಚಳವಾಗಿದೆ.

ಬ್ಯಾಂಕ್‌ನ ವಸೂಲಾಗದ ಸಾಲದ (ಎನ್‌ಪಿಎ) ಒಟ್ಟು ಪ್ರಮಾಣವು ಸೆಪ್ಟೆಂಬರ್ ತ್ರೈಮಾಸಿಕದ ಕೊನೆಯಲ್ಲಿ ಶೇಕಡ 8.98ಕ್ಕೆ ಇಳಿಕೆ ಆಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಎನ್‌ಪಿಎ ಪ್ರಮಾಣವು ಶೇಕಡ 11.62ರಷ್ಟು ಇತ್ತು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.