ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಜ್ಜೀವನ್‌ ಎಸ್‌ಎಫ್‌ಬಿ ಒ.ಡಿ ಸೌಲಭ್ಯ

Last Updated 23 ಆಗಸ್ಟ್ 2018, 17:38 IST
ಅಕ್ಷರ ಗಾತ್ರ

ಬೆಂಗಳೂರು: ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ (ಎಸ್‌ಎಫ್‌ಬಿ), ಕಿರು ಮತ್ತು ಸಣ್ಣ ಕೈಗಾರಿಕೆಗಳಿಗೆ (ಎಂಎಸ್ಇ) ಓವರ್‌ಡ್ರಾಫ್ಟ್‌ ಸೌಲಭ್ಯ ಕಲ್ಪಿಸಿದೆ.

‘ಈಗಾಗಲೇ ಒದಗಿಸುತ್ತಿರುವ ಅವಧಿ ಸಾಲಕ್ಕೆ ಹೆಚ್ಚುವರಿಯಾಗಿ ಈ ಸೌಲಭ್ಯ ಕಲ್ಪಿಸಲಾಗುವುದು. ₹ 50 ಲಕ್ಷಕ್ಕಿಂತ ಹೆಚ್ಚಿನ ವಹಿವಾಟು ನಡೆಸುವ ಉದ್ದಿಮೆಗಳಿಗೆ ಈ ಸೌಲಭ್ಯ ದೊರೆಯಲಿದೆ. ಇದರಿಂದ ‘ಎಂಎಸ್‌ಇ’ಗಳಿಗೆ ಸಂಪೂರ್ಣ ಬ್ಯಾಂಕಿಂಗ್‌ ಸೇವೆ ಒದಗಿಸಿದಂತಾಗಲಿದೆ ಎಂದು ಉಜ್ಜೀಜವ್‌ ಎಸ್‌ಎಫ್‌ಬಿನ ಸಿಇಒ ಸಮಿತ್‌ ಘೋಷ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT