ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ ಲಾಭ

Last Updated 24 ಮೇ 2020, 16:09 IST
ಅಕ್ಷರ ಗಾತ್ರ

ಬೆಂಗಳೂರು: ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌, 2019–20ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ₹ 73 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹ 64 ಕೋಟಿ ನಿವ್ವಳ ಲಾಭ ಗಳಿಸಿತ್ತು. ಮಾರ್ಚ್‌ಗೆ ಕೊನೆಗೊಂಡ ತ್ರೈಮಾಸಿಕ ಅವಧಿಯಲ್ಲಿ ₹ 3,254 ಕೋಟಿ ಸಾಲ ವಿತರಿಸಿದೆ. 2019–20ನೇ ಸಾಲಿನಲ್ಲಿ ₹ 13,221 ಕೋಟಿ ಸಾಲ ವಿತರಿಸಿದೆ. ಒಟ್ಟಾರೆ ನಿವ್ವಳ ಲಾಭವು ₹ 350 ಕೋಟಿಗಳಷ್ಟಾಗಿದೆ ಎಂದು ಕಂಪನಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT