ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈಕ್‌ನಿಂದ 1,600 ಉದ್ಯೋಗ ಕಡಿತ

Published 16 ಫೆಬ್ರುವರಿ 2024, 15:21 IST
Last Updated 16 ಫೆಬ್ರುವರಿ 2024, 15:21 IST
ಅಕ್ಷರ ಗಾತ್ರ

ಬೆಂಗಳೂರು: ನೈಕ್‌ ಕಂಪನಿಯು 1,600ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ನಿರ್ಧರಿಸಿದೆ.

ಕಂಪನಿಯ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆಯಾಗಿದೆ. ಹಾಗಾಗಿ, ವೆಚ್ಚವನ್ನು ಸರಿದೂಗಿಸುವ ಭಾಗವಾಗಿ ಉದ್ಯೋಗಿಗಳನ್ನು ವಜಾಗೊಳಿಸಲಾಗುತ್ತಿದೆ. ಈ ಉದ್ಯೋಗ ಕಡಿತ ಪ್ರಕ್ರಿಯೆಯು 2023–24ನೇ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕದ ವೇಳೆಗೆ ಪೂರ್ಣಗೊಳ್ಳಲಿದೆ. ಇದು ಕಂಪನಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕಂಪನಿ ತಿಳಿಸಿದೆ. 

2023ರ ಮಾರ್ಚ್‌ 31ರ ಮಾಹಿತಿ ಅನ್ವಯ ಕಂಪನಿಯಲ್ಲಿ 83,700 ಉದ್ಯೋಗಿಗಳು ಇದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT