ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಧಾರ್‌: ದಾಖಲೆ ನವೀಕರಿಸಿ -ಯುಐಡಿಎಐ

Last Updated 24 ಡಿಸೆಂಬರ್ 2022, 22:30 IST
ಅಕ್ಷರ ಗಾತ್ರ

ನವದೆಹಲಿ: ‘10 ವರ್ಷಗಳ ಹಿಂದೆ ಆಧಾರ್‌ ಕಾರ್ಡ್‌ ಪಡೆದಿದ್ದವರು ಹಾಗೂ ಈವರೆಗೂ ದಾಖಲೆಗಳನ್ನು ನವೀಕರಿಸದೇ ಇರುವವರು ಶೀಘ್ರವೇ ತಮ್ಮ ಮಾಹಿತಿಯನ್ನು ನವೀಕರಣ ಮಾಡಿಕೊಳ್ಳಬೇಕು’ ಎಂದುಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರವು (ಯುಐಡಿಎಐ) ಆಧಾರ್‌ ಬಳಕೆದಾರರಿಗೆ ಶನಿವಾರ ಸೂಚನೆ ನೀಡಿದೆ.

‘ಬಳಕೆದಾರರು ‘ಮೈ ಆಧಾರ್‌’ ಪೋರ್ಟಲ್‌ನಲ್ಲಿ ಗುರುತಿನ ಚೀಟಿ ಮತ್ತು ವಿಳಾಸ ದೃಢೀಕರಣ ಪತ್ರವನ್ನು ಅಪ್ಲೋಡ್‌ ಮಾಡುವ ಮೂಲಕ ತಮ್ಮ ಮಾಹಿತಿಯನ್ನು ನವೀಕರಿಸಬಹುದು. ಇಲ್ಲವೇ ಹತ್ತಿರದ ಆಧಾರ್‌ ಕೇಂದ್ರಕ್ಕೆ ಭೇಟಿ ನೀಡಿ ತಿದ್ದುಪಡಿ ಮಾಡಿಕೊಳ್ಳ
ಬಹುದು’ ಎಂದುಯುಐಡಿಎಐ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT