ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟ್ಟಣ ಸಹಕಾರಿ ಬ್ಯಾಂಕ್‌ ವಂಚನೆಐದು ವರ್ಷಗಳಲ್ಲಿ ಸಾವಿರ ಪ್ರಕರಣ

Last Updated 27 ಜನವರಿ 2020, 19:52 IST
ಅಕ್ಷರ ಗಾತ್ರ

ನವದೆಹಲಿ: ಐದು ಹಣಕಾಸು ವರ್ಷಗಳಲ್ಲಿ ಪಟ್ಟಣ ಸಹಕಾರಿ ಬ್ಯಾಂಕ್‌ಗಳಲ್ಲಿ (ಯುಸಿಬಿ) ₹ 220 ಕೋಟಿಗೂ ಅಧಿಕ ಮೌಲ್ಯದ 1 ಸಾವಿರ ವಂಚನೆ ಪ್ರಕರಣಗಳು ನಡೆದಿವೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ತಿಳಿಸಿದೆ.

ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾಗಿರುವ ಪ್ರಶ್ನೆಗೆ ಈ ಮಾಹಿತಿ ನೀಡಲಾಗಿದೆ.

ವಂಚನೆ ಪ್ರಕರಣಗಳ ಬಗ್ಗೆ ಆರ್‌ಬಿಐಗೆ ಸಲ್ಲಿಸಿರುವ ವರದಿಯ ಕುರಿತು ಬ್ಯಾಂಕ್‌ಗಳು ತನಿಖಾ ಸಂಸ್ಥೆಗಳಿಗೆ ದೂರು ನೀಡಬೇಕು. ಬ್ಯಾಂಕ್‌ಗಳು ಸಿಬ್ಬಂದಿಯ ಹೊಣೆಗಾರಿಕೆ ಪರಿಶೀಲಿಸಿ, ಆಂತರಿಕ ಪ್ರಕ್ರಿಯೆಯ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ಸದ್ಯಕ್ಕೆ ಮಾಹಿತಿ ಲಭ್ಯವಿಲ್ಲ ಎಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT