ಬುಧವಾರ, ನವೆಂಬರ್ 20, 2019
27 °C

ಗವರ್ನರ್‌ ಜತೆ ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಟೀವನ್‌ ಭೇಟಿ

Published:
Updated:

ಮುಂಬೈ: ಭಾರತಕ್ಕೆ ಭೇಟಿ ನೀಡಿರುವ ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಟೀವನ್‌ ಎಂ. ಅವರು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್ ದಾಸ್‌ ಅವರನ್ನು ಶನಿವಾರ ಇಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು.

ಭೇಟಿ ವೇಳೆ ಹಣಕಾಸು ನೀತಿ ಬಗ್ಗೆ ವಿಚಾರ ವಿನಿಮಯ ನಡೆಯಿತು ಎಂದು ಸ್ಟೀವನ್‌ ಅವರು ಟ್ವೀಟ್‌ ಮಾಡಿದ್ದಾರೆ.

ಪ್ರತಿಕ್ರಿಯಿಸಿ (+)