ಸೋಮವಾರ, ನವೆಂಬರ್ 30, 2020
26 °C

ಬಿಪಿಸಿಎಲ್‌ ಷೇರು ಖರೀದಿಗೆ ವೇದಾಂತ ಆಸಕ್ತಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವೇದಾಂತ ಲಿಮಿಟೆಡ್‌ ಕಂಪನಿಯು ಭಾರತ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌ನಲ್ಲಿ (ಬಿಪಿಸಿಎಲ್‌) ಕೇಂದ್ರ ಸರ್ಕಾರ ಹೊಂದಿರುವ ಷೇರುಗಳನ್ನು ಖರೀದಿಸಲು ಆಸಕ್ತಿ ತೋರಿಸಿದೆ.

ಕೇಂದ್ರ ಸರ್ಕಾರವು ಬಿಪಿಸಿಎಲ್‌ನಲ್ಲಿ ಹೊಂದಿರುವ ಶೇ 52.98ರಷ್ಟು ಷೇರುಗಳನ್ನು ಮಾರಾಟ ಮಾಡಲು ಮುಂದಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.