ಗುರುವಾರ , ಜೂನ್ 4, 2020
27 °C

ರಾಜ್ಯದ ಎಂಟು ನಗರಗಳಲ್ಲಿ ವೆಸ್ಪಾ ಡೀಲರ್‌ಶಿಪ್‌ ಆರಂಭ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ : ರಾಜ್ಯದ 8 ನಗರಗಳಲ್ಲಿ ವೆಸ್ಪಾ ಮತ್ತು ಅಪ್ರೀಲಿಯಾ ಡೀಲರ್‌ಶಿಪ್‌ ಆರಂಭಿಸಿರುವುದಾಗಿ ಪಿಯಾಜಿಯೊ ಇಂಡಿಯಾ ಕಂಪನಿ ತಿಳಿಸಿದೆ.

ಬೆಂಗಳೂರು, ಮೈಸೂರು, ಬೆಳಗಾವಿ, ಮಂಗಳೂರು, ವಿಜಯಪುರ, ದಾವಣಗೆರೆ, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಡೀಲರ್‌ಶಿಪ್‌ ಕೇಂದ್ರಗಳು ಕಾರ್ಯಾರಂಭ ಮಾಡಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬಾರಾಮತಿ ಘಟಕದಲ್ಲಿ ತಯಾರಿಕೆಯನ್ನು ಮತ್ತೆ ಆರಂಭಿಸಲಾಗಿದೆ ಎಂದೂ ಕಂಪನಿ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.