ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡವಾಳ ಸಂಗ್ರಹಕ್ಕೆ ವೊಡಾಫೋನ್ ಐಡಿಯಾ ಒಪ್ಪಿಗೆ

Last Updated 3 ಮಾರ್ಚ್ 2022, 16:03 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸಾಲದ ಸುಳಿಯಲ್ಲಿ ಇರುವ ವೊಡಾಫೋನ್ ಐಡಿಯಾ ಕಂಪನಿಯ ಆಡಳಿತ ಮಂಡಳಿಯು ₹ 14,500 ಕೋಟಿ ಬಂಡವಾಳ ಸಂಗ್ರಹಿಸುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿದೆ.

ಪ್ರವರ್ತಕರಿಗೆ ಸೇರಿದ ಸಂಸ್ಥೆಗಳಿಂದ ₹ 4,500 ಕೋಟಿ ಬಂಡವಾಳ ಸಂಗ್ರಹಿಸಲಾಗುವುದು. ಷೇರುಗಳ ಮಾರಾಟ, ಸಾಲಪತ್ರಗಳ ಮಾರಾಟದ ಮೂಲಕ ₹ 10 ಸಾವಿರ ಕೋಟಿ ಸಂಗ್ರಹಿಸಲಾಗುವುದು ಎಂದು ಕಂಪನಿ ಗುರುವಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT