ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 7 ಸಾವಿರ ಕೋಟಿ ನಷ್ಟ ಅನುಭವಿಸಿದ ವೊಡಾಫೋನ್ ಐಡಿಯಾ

Last Updated 30 ಜೂನ್ 2021, 21:01 IST
ಅಕ್ಷರ ಗಾತ್ರ

ನವದೆಹಲಿ: ಮಾರ್ಚ್‌ 31ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ವೊಡಾಫೋನ್ ಐಡಿಯಾ ಕಂಪನಿಯ ಒಟ್ಟು ನಷ್ಟ ₹ 7,022 ಕೋಟಿ. ಹಿಂದಿನ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು ₹ 11,643 ಕೋಟಿ ನಷ್ಟ ಅನುಭವಿಸಿತ್ತು.

2020–21ನೆಯ ಹಣಕಾಸು ವರ್ಷದಲ್ಲಿ ಕಂಪನಿಯ ಒಟ್ಟು ನಷ್ಟವು ₹ 44,233 ಕೋಟಿ ಆಗಿದೆ. ಹಿಂದಿನ ಹಣಕಾಸು ವರ್ಷದಲ್ಲಿ ನಷ್ಟವು ₹ 73,878 ಕೋಟಿ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT