ಮಂಗಳವಾರ, ಅಕ್ಟೋಬರ್ 19, 2021
24 °C

ಬಂಡವಾಳ ಸಂಗ್ರಹಕ್ಕೆ ವೊಡಾಫೋನ್‌ ಐಡಿಯಾ ಸಿದ್ಧತೆ: ರವೀಂದರ್‌ ಟಕ್ಕರ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವೊಡಾಫೋನ್‌ ಐಡಿಯಾ ಕಂಪನಿಯು ಬಂಡವಾಳ ಸಂಗ್ರಹಿಸಲು ಹೊಸದಾಗಿ ಆಡಳಿತ ಮಂಡಳಿಯ ಒಪ್ಪಿಗೆ ಕೇಳಲಿದ್ದು, ಪ್ರವರ್ತಕರು ಬಂಡವಾಳ ಸಂಗ್ರಹದಲ್ಲಿ ಭಾಗವಹಿಸುವ ಅವಕಾಶ ಪಡೆಯಲಿದ್ದಾರೆ ಎಂದು ಕಂಪನಿಯ ಸಿಇಒ ರವೀಂದರ್‌ ಟಕ್ಕರ್ ಹೇಳಿದ್ದಾರೆ.

ದೂರಸಂಪರ್ಕ ವಲಯದ ಸುಧಾರಣೆ ಕುರಿತು ಕೇಂದ್ರ ಸರ್ಕಾರವು ವಿವರವಾದ ಮಾರ್ಗಸೂಚಿ ನೀಡಿದ ಬಳಿಕ ಕಂಪನಿಯು ಈ ಕ್ರಮಕ್ಕೆ ಮುಂದಾಗಲಿದೆ.

ಈ ಮೊದಲು ₹ 25 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ಕಂಪನಿಯು ಆಡಳಿತ ಮಂಡಳಿಯ ಒಪ್ಪಿಗೆ ಪಡೆದಿತ್ತು. ಆದರೆ, ಯಾವುದೇ ಹೂಡಿಕೆದಾರರನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ.

ಇದನ್ನೂ ಓದಿ... Cricket | ಸಮಾನತೆ ಸೂಚಿಸುವ ಪದ ಬಳಕೆ: ಬರಲಿದೆ ಬ್ಯಾಟ್ಸ್‌ಮನ್ ಬದಲಿಗೆ ಬ್ಯಾಟರ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು